rtgh
Women do not get Grilahakshmi Yojana money

ಮಹಿಳೆಯರಿಗೆ ಸಿಗುವುದಿಲ್ಲ ಗೃಹಲಕ್ಷ್ಮಿ ಯೋಜನೆಯ ಹಣ : ನಿಮ್ಮ ಹೆಸರು ಈ ಪಟ್ಟಿಯಲ್ಲಿದೆ ತಿಳಿದುಕೊಳ್ಳಿ !

ನಮಸ್ಕಾರ ಸ್ನೇಹಿತರೇ ಕರ್ನಾಟಕ ಸರ್ಕಾರವು ಮಹಿಳೆಯರಿಗೆ ಆರ್ಥಿಕ ನೆರವನ್ನು ನೀಡುವ ಉದ್ದೇಶದಿಂದ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೆ ತಂದಿದ್ದು ಈ ಯೋಜನೆಯ ಅಡಿಯಲ್ಲಿ ಪ್ರತಿ ತಿಂಗಳು 2000ಗಳ ಹಣವನ್ನು ಅವರ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾವಣೆ ಮಾಡುತ್ತಿದೆ. ಅದರಂತೆ ಇದುವರೆಗೂ ಗೃಹಲಕ್ಷ್ಮಿ ಯೋಜನೆಯ 5 ಕಂತಿನ ಹಣವು ಮಹಿಳೆಯರ ಬ್ಯಾಂಕ್ ಖಾತೆಗೆ ವರ್ಗಾವಣೆಯಾಗಿದ್ದು ಪ್ರಸ್ತುತ ಆರನೇ ಕಾಂತಿನ ಹಣದ ಬಗ್ಗೆ ಇವತ್ತಿನ ಲೇಖನದಲ್ಲಿ ಮಾಹಿತಿಯನ್ನು ನೀಡಲಾಗುತ್ತಿದೆ. ರಾಜ್ಯ ಸರ್ಕಾರದ ಗೃಹಲಕ್ಷ್ಮಿ ಯೋಜನೆ : ಪ್ರಸ್ತುತ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕರ್ನಾಟಕ…

Read More