ಮುಂದಿನ 3 ದಿನ ಸುರಿಯಲಿದೆ ಕುಂಭದ್ರೋಣ ಮಳೆ! ಈ ಜಿಲ್ಲೆಗಳನ್ನು ಬಿಡದೇ ಕಾಡಲಿದ್ದಾನೆ ಮಳೆರಾಯ
ಹಲೋ ಸ್ನೇಹಿತರೇ, ಮುಂದಿನ 3 ದಿನಗಳ ಕಾಲ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ, ಯಾವ ಜಿಲ್ಲೆಯಲ್ಲಿ ಎಷ್ಟು ಮಳೆಯಾಗಲಿದೆ ಎಂಬುದನ್ನು ಲೇಖನದಲ್ಲಿ ತಿಳಿಯಿರಿ. ಬೆಂಗಳೂರು : ಬಿಸಿಲಿನಿಂದ ತತ್ತರಿಸಿ ಹೋಗಿದ್ದ ರಾಜ್ಯದ ಜನತೆಗೆ ಸಮಾಧಾನಕಾರ ಸುದ್ದಿ ಇದು. ಮುಂದಿನ 3 ದಿನಗಳ ಕಾಲ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಮುಂದಿನ 3 ದಿನಗಳವರೆಗೆ ರಾಜ್ಯದಲ್ಲಿ ಎಡೆಬಿಡದೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆಯನ್ನು ನೀಡಿದೆ. ಇಂದು ಕರಾವಳಿ ಜಿಲ್ಲೆಗಳನ್ನ ಹೊರತುಪಡಿಸಿ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ…