rtgh
motor vehicle inspector recruitment

ಮೋಟಾರ್ ವೆಹಿಕಲ್ ಇನ್ಸ್‌ಪೆಕ್ಟರ್ ಹುದ್ದೆಗೆ ಅರ್ಜಿ ಆಹ್ವಾನ.! ಜಸ್ಟ್‌ SSLC ಪಾಸಾಗಿದ್ರೆ ಸಾಕು ಸಿಗುತ್ತೆ ₹62,600 ಸಂಬಳ

ಹಲೋ ಗೆಳೆಯರೇ, KPSC ನೇಮಕಾತಿ 2024 76 ಮೋಟಾರ್ ವೆಹಿಕಲ್ ಇನ್ಸ್‌ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ. ಕರ್ನಾಟಕ ಲೋಕಸೇವಾ ಆಯೋಗವು KPSC ಅಧಿಕೃತ ಅಧಿಸೂಚನೆಯ ಮಾರ್ಚ್ 2024 ರ ಮೂಲಕ ಮೋಟಾರ್ ವೆಹಿಕಲ್ ಇನ್ಸ್‌ಪೆಕ್ಟರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಸುವ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಲೇಖನದಲ್ಲಿ ತಿಳಿಯಿರಿ. ಕರ್ನಾಟಕ ಸರ್ಕಾರದಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು 21-ಮೇ-2024 ರಂದು ಅಥವಾ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ…

Read More