ಅಡಿಕೆ ಬೆಳೆಗಾರರಿಗೆ ರಾಜಯೋಗ.! ರಾಜ್ಯದ ಮಾರುಕಟ್ಟೆಯಲ್ಲಿ ಮತ್ತಷ್ಟು ಏರಿಕೆ ಕಂಡ ಅಡಿಕೆ ಬೆಲೆ
ಹಲೋ ಸ್ನೇಹಿತರೇ, ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ಬೇರೆ ಬೇರೆಯಾಗಿದೆ ಪ್ರತಿ ದಿನ ಕೂಡ ಒಂದೊಂದು ಬೆಲೆ ನಿಗಧಿಯಾಗುತ್ತದೆ. ಇಂದಿನ ದರ ಹೇಗಿದೆ ಎಂಬುದನ್ನು ಲೇಖನದಲ್ಲಿ ತಿಳಿಯಿರಿ. ರಾಜ್ಯದ ಹಲವು ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ (April 23) ಉತ್ತಮ ಸ್ಥಿತಿಯಲ್ಲಿದೆ. ಯಲ್ಲಾಪುರದಲ್ಲಿ ರಾಶಿ ಅಡಿಕೆ 55,000 ರೂ. ಗಡಿ ದಾಟಿದೆ. ಅಡಿಕೆ ಧಾರಣೆಯಲ್ಲಿ ಏರಿಕೆಯಾಗಿರುವುದರಿಂದ ಬೆಳೆದ ಬೆಳೆಗಾರರ ತಿಳಿಸಲಾಗಿದೆ. ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಯಲ್ಲಿ ಅಡಿಕೆ ದರಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಹೆಚ್ಚ ಕಡಿಮೆಯಾಗುತ್ತಿದೆ. ಕಲ್ಪತರು ನಾಡು ತುಮಕೂರಿನಲ್ಲಿ…