rtgh
Indian Army Recruitment Notification Released

ಭಾರತೀಯ ಸೇನೆಗೆ ನೇಮಕಾತಿ ಅಧಿಸೂಚನೆ ಬಿಡುಗಡೆ ! ಇಂದೇ ಅಪ್ಲೈ ಮಾಡಿ ವಿವಿಧ ಹುದ್ದೆಗಳು ಖಾಲಿ !!

ನಮಸ್ಕಾರ ಸ್ನೇಹಿತರೇ ಇವತ್ತಿನ ಲೇಖನದಲ್ಲಿ ಭಾರತೀಯ ಸೇನೆ ನೇಮಕಾತಿ ಅಧಿಸೂಚನೆ ಹೊರಡಿಸಿರುವುದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ತಿಳಿಸಲಾಗುತ್ತಿದೆ. ಭಾರತೀಯ ಸೇನೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಇದೀಗ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಭಾರತೀಯ ಸೇನೆ ಇಂಡಿಯನ್ ಆರ್ಮಿಗೆ ಅರ್ಜಿ ಸಲ್ಲಿಸಬಹುದಾಗಿದೆ. 20,000 ಕ್ಕಿಂತ ಮೇಲ್ಪಟ್ಟ ಹಣವನ್ನು ಭಾರತೀಯ ಸೇನೆಯಲ್ಲಿ ಪಡೆಯಬಹುದಾಗಿದೆ. ಭಾರತೀಯ ಸೇನೆಯಲ್ಲಿ ಖಾಲಿ ಇರುವ ಹುದ್ದೆಗಳು : ಭಾರತೀಯ ಸೇನೆಯಲ್ಲಿ ಇದೀಗ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಹುದ್ದೆಗಳ ನೇಮಕಾತಿಯನ್ನು ಮಾಡಿಕೊಳ್ಳುತ್ತಿರುವುದು…

Read More