rtgh
Krishi Bhagya Subsidy yojana

ಕೃಷಿ ಭಾಗ್ಯ ಯೋಜನೆಯಡಿ ಸಬ್ಸಿಡಿ ಪಡೆಯುವಂತೆ ಸರ್ಕಾರದ ಮನವಿ.! 24 ಜಿಲ್ಲೆಯ ರೈತರಿಗೆ ಮಾತ್ರ ಲಭ್ಯ

ಹಲೋ ಸ್ನೇಹಿತರೇ, ಕೃಷಿ ಭಾಗ್ಯ ಯೋಜನೆಯ ಸಹಾಯಧನ ಸೌಲಭ್ಯ ಪಡೆಯಬೇಕೇ? ಈ ಯೋಜನೆಯಡಿಯಲ್ಲಿ ವಿವಿಧ ಕಾರ್ಯಗಳಿಗೆ ಸಹಾಯಧನ ನೀಡುತ್ತದೆ. ಅರ್ಹ ಫಲಾನುಭವಿಗಳು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳುವುದು ಹೇಗೆ ಎಂಬುದನ್ನು ನಮ್ಮ ಲೇಖನದಲ್ಲಿ ತಿಳಿಯಿರಿ.. 2023-24 ನೇ ಸಾಲಿನಲ್ಲಿ ಕರ್ನಾಟಕದ 24 ಜಿಲ್ಲೆಗಳಿಗೆ 106 ತಾಲ್ಲೂಕುಗಳಲ್ಲಿ ಪ್ಯಾಕೇಜ್ ಮಾದರಿ ರೂಪದಲ್ಲಿ ಕೃಷಿ ಭಾಗ್ಯ ಯೋಜನೆಯನ್ನು ಜಾರಿಗೊಳಿಸಲು ಸರ್ಕಾರವು ಮುಂದಾಗಿದೆ. ಅಂತರ್ಜಲ ವೃದ್ಧಿ & ಮಳೆಯಾಶ್ರಿತ ಕೃಷಿ ಭೂಮಿಯಲ್ಲಿ ಬೇಸಿಗೆಯಲ್ಲಿಯೂ ಕೃಷಿ ಚಟುವಟಿಕೆ ಮಾಡಲು ಅನುಕೂಲ ಕಲ್ಪಿಸಲು ಈ ಯೋಜನೆ…

Read More