rtgh
See how to check if PAN card is linked to your Aadhaar card

ನಿಮ್ಮ ಆಧಾರ್ ಕಾರ್ಡ್ ಗೆ ಪ್ಯಾನ್ ಕಾರ್ಡ್ ಲಿಂಕ್ ಆಗಿದೆಯಾ : ಹೇಗೆ ಚೆಕ್ ಮಾಡೋದು ನೋಡಿ !

ನಮಸ್ಕಾರ ಸ್ನೇಹಿತರೆ ಈಗಾಗಲೇ ದೇಶದಲ್ಲಿ ಕೇಂದ್ರ ಸರ್ಕಾರವು ಆಧಾರ್ ಕಾರ್ಡ್ ಮತ್ತು ಪ್ಯಾನ್ ಕಾರ್ಡ್ ಲಿಂಕ್ ಮಾಡಲು ಕಡ್ಡಾಯಗೊಳಿಸಿದೆ. ಒಂದು ವೇಳೆ ನೀವಾದರೂ ಆಧಾರ್ ಕಾರ್ಡ್ ಮತ್ತು ಪ್ಯಾನ್ ಕಾರ್ಡ್ ಲಿಂಕ್ ಆಗಿದೆ ಇಲ್ಲವೇ ಎಂಬುದನ್ನು ತಿಳಿದುಕೊಳ್ಳಬೇಕಾದರೆ ಇವತ್ತಿನ ಲೇಖನದಲ್ಲಿ ಸುಲಭವಾಗಿ ಹೇಗೆ ಆನ್ಲೈನ್ ಮೂಲಕ ಆಧಾರ್ ಕಾರ್ಡ್ ಪ್ಯಾನ್ ಕಾರ್ಡ್ ಸ್ಥಿತಿಯನ್ನು ಚೆಕ್ ಮಾಡಬಹುದು ಎಂಬುದರ ಮಾಹಿತಿಯನ್ನು ಸಂಪೂರ್ಣವಾಗಿ ತಿಳಿಸಲಾಗುತ್ತದೆ. ಆಧಾರ್ ಕಾರ್ಡ್ ಮತ್ತು ಪಾನ್ ಕಾರ್ಡ್ ಲಿಂಕ್ ಕಡ್ಡಾಯ : ಹೀಗಿರುವ ಡಿಜಿಟಲ್ ಇಂಡಿಯಾದ…

Read More