rtgh
New update for those who have not installed HSRP number plate

HSRP ನಂಬರ್ ಪ್ಲೇಟ್ ಹಾಕಿಸಿಕೊಳ್ಳದೆ ಇರುವವರಿಗೆ ಹೊಸ ಅಪ್ಡೇಟ್ : ಸರ್ಕಾರದಿಂದ ಧೀಡಿರ್ ಘೋಷಣೆ

ನಮಸ್ಕಾರ ಸ್ನೇಹಿತರೆ ರಾಜ್ಯದ ಜನರಿಗೆ ಸಹಾಯವಾಗಲಿ ಎನ್ನುವ ಉದ್ದೇಶದಿಂದ ಈಗಾಗಲೇ ಕರ್ನಾಟಕ ಸರ್ಕಾರವು ಹಲವಾರು ಯೋಜನೆಗಳನ್ನು ಹಾಗೂ ಹೊಸ ನಿಯಮಗಳನ್ನು ಜಾರಿಗೆ ತಂದಿದೆ. ಅದರಂತೆ ಪ್ರತಿಯೊಬ್ಬರಿಗೂ ತಿಳಿದಿರುವ ಹಾಗೆ ಈಗಾಗಲೇ ಕರ್ನಾಟಕ ರಾಜ್ಯದಲ್ಲಿ ಪ್ರತಿಯೊಬ್ಬರೂ ಕೂಡ ಮೇ 31ರ ಒಳಗಾಗಿ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅನ್ನು ತಮ್ಮ ವಾಹನಗಳಿಗೆ ಅಳವಡಿಸಿಕೊಳ್ಳಬೇಕೆಂಬ ನಿಯಮವನ್ನು ರಾಜ್ಯ ಸರ್ಕಾರ ಈಗಾಗಲೇ ತಿಳಿಸಿದೆ. ಅದರಂತೆ ಒಂದು ವೇಳೆ ಎಚ್ಎಸ್ಆರ್‌ಪಿ ನಂಬರ್ ಪ್ಲೇಟ್ ಅನ್ನು ಹಾಕಿಸಿಕೊಳ್ಳದೆ ಹೋದರೆ ದಂಡವನ್ನು ಕಟ್ಟುವ…

Read More