rtgh
PM Surya Ghar Yojana

ಅಂತಿಮ ಹಂತ ತಲುಪಿದ ಪಿಎಂ ಸೂರ್ಯ ಘರ್ ಯೋಜನೆ ಅರ್ಜಿ ವಿಧಾನ

ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ಪ್ರಧಾನಮಂತ್ರಿ ಸೂರ್ಯ ಘರ್ ಉಚಿತ ವಿದ್ಯುತ್ ಯೋಜನೆಯಡಿ ಸರ್ಕಾರವು ಒಂದು ಕೋಟಿ ಮನೆಗಳಿಗೆ ಸೌರಫಲಕಗಳನ್ನು ಅಳವಡಿಸಲು ಹೊರಟಿದ್ದು, ಇದರಲ್ಲಿ ಸರ್ಕಾರವು ಭಾರಿ ಸಹಾಯಧನವನ್ನೂ ನೀಡುತ್ತಿದೆ. ಲೋಕಸಭೆ ಚುನಾವಣೆಗೂ ಮುನ್ನ ಕೇಂದ್ರ ಸರ್ಕಾರ ಪ್ರಧಾನಮಂತ್ರಿ ಸೂರ್ಯ ಘರ್ ಯೋಜನೆ ಆರಂಭಿಸಿದೆ. ಇದರಲ್ಲಿ ಜನರ ಮನೆಗಳಿಗೆ ಸೌರ ಫಲಕಗಳನ್ನು ಅಳವಡಿಸಲಾಗುವುದು. ಪ್ರಧಾನಮಂತ್ರಿ ಸೂರ್ಯ ಘರ್ ಯೋಜನೆಯಡಿ ಸೌರಫಲಕ ಅಳವಡಿಸಲು ಸರ್ಕಾರ ಸಬ್ಸಿಡಿ ನೀಡುತ್ತಿದ್ದು, ಇದರೊಂದಿಗೆ ಸೌರಫಲಕ ಅಳವಡಿಸುವ ಮನೆಗಳಿಗೆ 300…

Read More