rtgh
pradhan mantri fasal bima yojana

ಎಕರೆ ಕೃಷಿ ಭೂಮಿ ಇರೋರಿಗೆ ಬಂತು ಹೊಸ ಸ್ಕೀಮ್.‌! ಇಲ್ಲಿಂದಲೇ ಅಪ್ಲೇ ಮಾಡಿ

ಹಲೋ ಸ್ನೇಹಿತರೇ, ಒಂದು ದೇಶದ ಸರ್ವತೋಮುಖ ಬೆಳವಣಿಗೆಯಲ್ಲಿ ಕೃಷಿ ಪಾತ್ರ ಬಹಳ ದೊಡ್ಡದು. ಅದರಲ್ಲೂ ಭಾರತ ದೇಶದ ಶೇಕಡ 70ರಷ್ಟು ಜನ ಕೃಷಿಯನ್ನು ನಂಬಿಕೊಂಡೆ ಜೀವನ ನಡೆಸುತ್ತಾರೆ. ಹೀಗಿರುವಾಗ ಕೃಷಿಯನ್ನು ಮಾಡುವ ರೈತರ ಅಭಿವೃದ್ಧಿ ಕೂಡ ಬಹಳ ಮುಖ್ಯವಾಗಿರುತ್ತದೆ. ಇದಕ್ಕಾಗಿ ಕೇಂದ್ರ ಸರ್ಕಾರ ಹಾಗೂ ಬೇರೆ ಬೇರೆ ರಾಜ್ಯ ಸರ್ಕಾರಗಳು ರೈತರಿಗೆ ಅನುಕೂಲವಾಗುವ ಯೋಜನೆಗಳನ್ನ ಜಾರಿಗೆ ತರುತ್ತವೆ. ಅವುಗಳಲ್ಲಿ ಸದ್ಯ ಹೆಚ್ಚು ಪ್ರಚಲಿತದಲ್ಲಿ ಇರುವುದು ಫಸಲ್ ಬಿಮಾ ಯೋಜನೆ. ಏನಿದು ಫಸಲ್ ಬಿಮಾ ಯೋಜನೆ? ಇದು ರೈತರಿಗೆ…

Read More