rtgh
RRB RPF Constable Registration

4208 ರೈಲ್ವೆ ಕಾನ್ಸ್‌ಟೇಬಲ್‌ ಹುದ್ದೆಗೆ ಅರ್ಜಿ ಸ್ವೀಕಾರ ಆರಂಭ.! SSLC ಪಾಸಾಗಿದ್ರೆ ತಡ ಮಾಡದೇ ಅಪ್ಲೇ ಮಾಡಿ

ಹಲೋ ಸ್ನೇಹಿತರೇ, SSLC ಪಾಸಾದವರಿಗೆ ಭರ್ಜರಿ ಉದ್ಯೋಗಾವಕಾಶ ಅದು ಸಹ ಕೇಂದ್ರ ಸರ್ಕಾರಿ ಉದ್ಯೋಗ. ನೇರ ನೇಮಕಾತಿ ಮುಖಾಂತರ ಭರ್ತಿ ಮಾಡಲಿರುವ ರೈಲ್ವೆ ಪೊಲೀಸ್‌ ಹುದ್ದೆಗೆ ಇದೀಗ ಆನ್‌ಲೈನ್‌ ಅರ್ಜಿ ಸ್ವೀಕಾರ ಆರಂಭವಾಗಿದೆ. ಅರ್ಜಿ ಸಲ್ಲಿಸುವುದು ಹೇಗೆ ಎಂಬುದನ್ನು ನಮ್ಮ ಲೇಖನದಲ್ಲಿ ತಿಳಿಯಿರಿ. ಭಾರತೀಯ ರೈಲ್ವೆ ಇಲಾಖೆಯ ರೈಲ್ವೆ ಪ್ರೊಟೆಕ್ಷನ್‌ ಫೋರ್ಸ್‌ ಬರೋಬ್ಬರಿ 4208 ಕಾನ್ಸ್‌ಟೇಬಲ್ ಹುದ್ದೆಗಳ ನೇರ ನೇಮಕಾತಿಗಾಗಿ ಇತ್ತೀಚೆಗೆ ನೋಟಿಫಿಕೇಶನ್‌ ಬಿಡುಗಡೆ ಮಾಡಲಾಗಿದೆ. ಇದೀಗ ಸದರಿ ಹುದ್ದೆಗಳಿಗೆ ಆನ್‌ಲೈನ್‌ ಮುಖಾಂತರ ರಿಜಿಸ್ಟ್ರೇಷನ್‌ ಸಲ್ಲಿಸಲು ಲಿಂಕ್…

Read More