rtgh
Sandhya Suraksha Yojana

ಗೃಹಲಕ್ಷಿ ಅಲ್ಲದೆ ಪ್ರತಿ ತಿಂಗಳು ಸಿಗಲಿದೆ 1,200 ರೂ : ತಕ್ಷಣ ಈ ಯೋಜನೆಗೆ ಅರ್ಜಿ ಸಲ್ಲಿಸಿ

ನಮಸ್ಕಾರ ಸ್ನೇಹಿತರೆ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸುವುದರ ಮೂಲಕ ಪ್ರತಿ ತಿಂಗಳು 1200 ಗಳನ್ನು ಪಡೆಯಬಹುದಾಗಿದೆ. ಎಲ್ಲ ವರ್ಗದ ಸಾರ್ವಜನಿಕರಿಗೂ ಕೂಡ ಆರ್ಥಿಕ ನೆರವನ್ನು ನೀಡುವ ಉದ್ದೇಶದಿಂದ ರಾಜ್ಯ ಸರ್ಕಾರ ಒಂದಲ್ಲ ಒಂದು ರೀತಿಯ ಯೋಜನೆಗಳನ್ನು ಜಾರಿಗೆ ತರುತ್ತಿದೆ ಎಂದು ಹೇಳಬಹುದು. ಪ್ರತಿ ತಿಂಗಳು ಮಾಶಾಸನವನ್ನು ಕೂಡ ವರ್ಗದ ಆರ್ಥಿಕ ಪರಿಸ್ಥಿತಿಗೆ ಅನುಗುಣವಾಗಿ ರಾಜ್ಯ ಸರ್ಕಾರ ನೀಡುತ್ತದೆ. ಈ ಒಂದು ಮಾಸಾಶನದಿಂದ ಹಿರಿಯ ನಾಗರಿಕರಿಗೆ ಸಾಕಷ್ಟು ಪ್ರಯೋಜನ ಸಿಗಲಿದೆ ಎಂದು ಹೇಳಬಹುದು ಅಲ್ಲದೆ ಈ ಯೋಜನೆಯ…

Read More