rtgh
Gold Rate Hike Today Kannada

ಬಂಗಾರದ ಬೆಲೆಯಲ್ಲಿ ದಿಢೀರ್‌ ಏರಿಕೆ.! ಎಷ್ಟು ಹೆಚ್ಚಾಗಿದೆ ಗೊತ್ತಾ?

ಹಲೋ ಸ್ನೇಹಿತರೇ, ರಾಜ್ಯದಲ್ಲಿ 22 ಕ್ಯಾರಟ್‌ ಮತ್ತು 24 ಕ್ಯಾರಟ್‌ ಬಂಗಾರದ ಬೆಲೆಯಲ್ಲಿ ಇಂದು ಅಲ್ಪ ಪ್ರಮಾಣದ ಏರಿಕೆ ಕಂಡಿದೆ. ಬುಧವಾರ 22 ಕ್ಯಾರಟ್‌ ಮತ್ತು 24 ಕ್ಯಾರೆಟ್‌ ಚಿನ್ನದ ಬೆಲೆಗಳಲ್ಲಿ ಕ್ರಮವಾಗಿ ₹35 ಮತ್ತು ₹38 ಹೆಚ್ಚಳವಾಗಿದೆ. ಇಂದು ನೀವು ಬೆಂಗಳೂರಿನ ಅಸು ಪಾಸಿನಲ್ಲಿ ಒಂದು ಗ್ರಾಂ 22 ಕ್ಯಾರಟ್‌ ಚಿನ್ನವನ್ನು ₹6,610ಕ್ಕೆ ಖರೀದಿಸಬಹುದು. ಎಂಟು ಗ್ರಾಂ ಬೆಲೆ ₹52,880 ಇದೆ. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹66,100 ಮತ್ತು…

Read More