ಸೋನು ಶ್ರೀನಿವಾಸ್ ಗೌಡ ಅರೆಸ್ಟ್ : ಕೇಸು ಕೊಟ್ಟವರೇ ಇವರು .? ಎಷ್ಟು ತಿಂಗಳು ಜೈಲು .?
ನಮಸ್ಕಾರ ಸ್ನೇಹಿತರೆ ಸೋನು ಶ್ರೀನಿವಾಸ್ ಗೌಡ ಬಿಗ್ ಬಾಸ್ ಓಟಿಟಿ ಕನ್ನಡ ಸೀಸನ್ 1 ರಿಯಾಲಿಟಿ ಶೋ ಮೂಲಕ ಫೇಮಸ್ ಆಗಿದ್ದು ಸಿಕ್ಕಾಪಟ್ಟೆ ಸೋಶಿಯಲ್ ಮೀಡಿಯಾದಲ್ಲಿ ಕೂಡ ಫೇಮಸ್ ಆಗಿದ್ದಾರೆ ಇದೀಗ ಬ್ಯಾಡರಹಳ್ಳಿ ಪೊಲೀಸರು ಸೋನು ಶ್ರೀನಿವಾಸ್ ಗೌಡ ಅವರನ್ನು ಅರೆಸ್ಟ್ ಮಾಡಿದ್ದಾರೆ. ಹಾಗಾದರೆ ಸೋನು ಶ್ರೀನಿವಾಸ್ ಗೌಡ ಅವರು ಮಾಡಿದ ತಪ್ಪೇನು ಯಾವ ಕಾರಣಕ್ಕಾಗಿ ಅವರನ್ನು ಅರೆಸ್ಟ್ ಮಾಡಲಾಗಿದೆ ಎಂಬುದರ ಸಂಪೂರ್ಣ ಮಾಹಿತಿಯನ್ನು ಇದೀಗ ನೋಡಬಹುದು. ಸೋನು ಶ್ರೀನಿವಾಸ್ ಗೌಡ ಅರೆಸ್ಟ್ : ಸೋನು ಶ್ರೀನಿವಾಸ…