rtgh
sslc result 2024

SSLC Result 2024: ಫಲಿತಾಂಶ ಬಿಡುಗಡೆಗೆ ದಿನಾಂಕ ಫಿಕ್ಸ್: ರಿಸಲ್ಟ್ ನೋಡಲು ಇಲ್ಲಿದೆ ಸಿಂಪಲ್‌ ಟ್ರಿಕ್ಸ್!

ಹಲೋ ಸ್ನೇಹಿತರೇ, ಮಾರ್ಚ್‌ 1 ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಏಪ್ರಿಲ್‌ 10 ರಂದು ಪ್ರಕಟಗೊಂಡಿದ್ದು, ಇದೀಗ ಎಸ್‌ ಎಸ್‌ ಎಲ್‌ ಸಿ ಪರೀಕ್ಷೆ ಫಲಿತಾಂಶಕ್ಕೆ ವಿದ್ಯಾರ್ಥಿಗಳು ಎದುರು ನೋಡುತ್ತಿದ್ದಾರೆ. ಹೌದು, 2023-24 ನೇ ಸಾಲಿನ ಕರ್ನಾಟಕ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಹಾಗೂ ಇವರ ಪೋಷಕರು ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯ ನಿರ್ಣಯ ಮಂಡಳಿಯಿಂದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ…

Read More