rtgh
Gruhalkshmi is a new strategy for money transfer from Govt

ಸರ್ಕಾರದಿಂದ ಗೃಹಲಕ್ಷ್ಮಿ ಹಣ ವರ್ಗಾವಣೆಗೆ ಹೊಸ ತಂತ್ರ : ಇಲ್ಲಿದೆ ನೋಡಿ !

ನಮಸ್ಕಾರ ಸ್ನೇಹಿತರೇ ಇವತ್ತಿನ ಲೇಖನದಲ್ಲಿ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿ ದಂತೆ ಹಣ ವರ್ಗಾವಣೆ ಮಾಡಲು ಕೆಲವೊಂದು ತಂತ್ರಗಳನ್ನು ಮಾಡಿರುವುದರ ಬಗ್ಗೆ ತಿಳಿಸಲಾಗುತ್ತಿದೆ. ಗೃಹಲಕ್ಷ್ಮಿ ಯೋಜನೆಯ ಹಣ ಇದುವರೆಗೆ ಯಾರ ಖಾತೆಗೆ ಜಮಾ ಆಗಿಲ್ಲವೋ ಅಂತವರಿಗೆ ಇದೊಂದು ಸಿಹಿ ಸುದ್ದಿಯಾಗಿದೆ. ಭಾರತೀಯ ಅಂಚೆ ಪೇಮೆಂಟ್ ಬ್ಯಾಂಕ್ ಸಿಬ್ಬಂದಿಗಳು ಗೃಹಲಕ್ಷ್ಮಿ ಯೋಜನೆಯ ಹಣವನ್ನು ಗೃಹಣಿಯರ ಖಾತೆ ಪರಿಶೀಲಿಸಿ ಹಣ ಬರದೆ ಇರುವ ಖಾತೆಗೆ ಹಣ ಬರುವಂತೆ ಮಾಡಲು ಪ್ರಯತ್ನಿಸುತ್ತಿದ್ದಾರೆ. ಗೃಹಲಕ್ಷ್ಮಿ ಯೋಜನೆಯ ಹಣ ಪ್ರತಿಯೊಂದು ಜಿಲ್ಲೆಯ ಹಳ್ಳಿಗಳಿಗೆ ತೆರಳಿ ಏಕೆ…

Read More