rtgh
Do not pay toll at such times

Toll : ಇಂತಹ ಸಮಯದಲ್ಲಿ ಟೋಲ್ ಕಟ್ಟಬೇಡಿ! ಹೊಸ ರೂಲ್ಸ್ ಇಂದಿನಿಂದ ಜಾರಿ

ನಮ್ಮ ಭಾರತ ದೇಶದಲ್ಲಿ ಅತ್ಯಂತ ಹೆಚ್ಚು ಜನಸಂಖ್ಯೆ ಇದೆ. ಭಾರತ ದೇಶವು ವಿಶ್ವದಲ್ಲೇ ಅತ್ಯಂತ ಹೆಚ್ಚು ಜನಸಂಖ್ಯೆಯನ್ನು ಹೊಂದಿರುವಂತಹ ಚೀನಾ ದೇಶವನ್ನು ಹಿಂದೆ ಹಾಕಿ 140 ಕೋಟಿಗೂ ಅಧಿಕ ಹೆಚ್ಚಿನ ಜನಸಂಖ್ಯೆಯನ್ನು ಹೊಂದಿದೆ. ಈ ಜನಸಂಖ್ಯೆ ಒಂದು ಕಡೆಯಿಂದ ಇನ್ನೊಂದು ಕಡೆಗೆ ಹೋಗಬೇಕು ಎಂದರೆ ಟ್ರಾನ್ಸ್ಪೋರ್ಟ್ ವ್ಯವಸ್ಥೆ ಕೂಡ ಚೆನ್ನಾಗಿರಬೇಕು. ಇದೇ ನಿಟ್ಟಿನಲ್ಲಿ ಭಾರತ ಸರ್ಕಾರ ಹೆಚ್ಚು ಹೆಚ್ಚು ವಾಹನಗಳನ್ನು ಟ್ರಾನ್ಸ್ಪೋರ್ಟ್ ವ್ಯವಸ್ಥೆಯನ್ನು ನೋಡಿಕೊಂಡು ಬಿಡುಗಡೆ ಮಾಡುತ್ತಿದೆ. ಇದೇ ದಿಕ್ಕಿನಲ್ಲಿ ಇನ್ನೊಂದು ಕಡೆಯಲ್ಲಿ ಭಾರತ ಸರ್ಕಾರ ಆ…

Read More