ನಮಸ್ಕಾರ ಸ್ನೇಹಿತರೇ, ಎಲ್ಲಾ ವಿದ್ಯಾರ್ಥಿಗಳಿಗೂ ಸಹ ವಿಧ್ಯಾಧನ ವಿದ್ಯಾರ್ಥಿ ವೇತನದ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳಿ. ಅರ್ಜಿ ಸಲ್ಲಿಸಿದರೆ ನಿಮಗೆ ಹತ್ತು ಸಾವಿರ ಹಣ ನೇರವಾಗಿ ನಿಮ್ಮ ಬ್ಯಾಂಕ್ ಖಾತೆಗೆ ಬರಲಿದೆ .ಇದರ ಬಗ್ಗೆ ಸಂಪೂರ್ಣ ಮಾಹಿತಿ ಹಾಗೂ ಯಾರಿಗೆಲ್ಲ ಅರ್ಜಿ ಸಲ್ಲಿಸುವ ಅರ್ಹತೆ ಇದೆ.. ? ಅರ್ಜಿ ಸಲ್ಲಿಸಲು ಯಾವ ದಾಖಲೆಗಳು ಬೇಕು ..? ಈ ಎಲ್ಲ ಮಾಹಿತಿ ತಿಳಿಯೋಣ.
ವಿದ್ಯಾಧನ್ ಸ್ಕಾಲರ್ಶಿಪ್ ಮಾಹಿತಿ :
ಈ ವಿದ್ಯಾರ್ಥಿ ವೇತನವನ್ನು ಯಾವ ವಿದ್ಯಾರ್ಥಿಯು ಉನ್ನತ ಶಿಕ್ಷಣವನ್ನು ಅಧ್ಯಯನ ಮಾಡುತ್ತಿರುವ ಬಡ ಪ್ರತಿಭಾವಂತ ವಿದ್ಯಾರ್ಥಿಗೆ ಸಹಾಯ ಮಾಡುವ ನಿಟ್ಟಿನಲ್ಲಿ ಈ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತಿದೆ. ಆರ್ಥಿಕವಾಗಿ ಸಹಾಯ ಮಾಡಲು ಸರೋಜಿನಿ ದಾಮೋದರ್ ಫೌಂಡೇಶನ್ ವತಿಯಿಂದ ಎಲ್ಲಾ ಬಡ ವಿದ್ಯಾರ್ಥಿಗಳಿಗೂ ಸಹ ವಿದ್ಯಾರ್ಥಿ ವೇತನ ಉಪಯೋಗ ದೊರೆಯಲಿದೆ.
ವಿದ್ಯಾರ್ಥಿ ವೇತನದ ಹಣ ಎಷ್ಟು.. ?
ಪ್ರತಿಯೊಬ್ಬ ವಿದ್ಯಾರ್ಥಿಗೂ ಸಹ ಅರ್ಜಿ ಸಲ್ಲಿಸಿದ ನಂತರ ನೇರವಾಗಿ ಅವರ ಖಾತೆಗೆ ಹಣವನ್ನು ಜಮಾ ಮಾಡಲಾಗುವುದು. ಆಯ್ಕೆಯಾಗುವ ವಿದ್ಯಾರ್ಥಿಗಳಿಗೆ 10,000 ಹಣದಿಂದ 60,OOO ಸಾವಿರದ ವರೆಗೂ ಸಹ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವ ಪ್ರಮುಖ ಮಾನದಂಡಗಳು :
ಯಾವ ವಿದ್ಯಾರ್ಥಿ ಇಸ್ ಸ್ಕಾಲರ್ಶಿಪ್ ಪಡೆಯಬೇಕೆಂದು ಅಂದುಕೊಂಡಿರುತ್ತಾರೆ .ಆ ವಿದ್ಯಾರ್ಥಿಗಳು ಈ ಕೆಳಕಂಡ ಮಾನದಂಡಗಳನ್ನು ಅನುಸರಿಸಬೇಕು. ಆ ವಿದ್ಯಾರ್ಥಿಗೆ ಮಾತ್ರ ವಿದ್ಯಾಧನ್ ಯೋಜನೆ ಲಾಭ ಪಡೆಯಬಹುದು.
- 10ನೇ ತರಗತಿಯಲ್ಲಿ ಶೇಕಡ 90ರಷ್ಟು ಅಂಕಗಳನ್ನು ಗಳಿಸಿರಬೇಕು.
- ವಿದ್ಯಾರ್ಥಿಯ ಕುಟುಂಬದ ಆದಾಯದ ಮಿತಿ 2 ಲಕ್ಷಕ್ಕಿಂತ ಹೆಚ್ಚಾಗಿ ಇರಬಾರದು.
ವಿದ್ಯಾರ್ಥಿ ವೇತನ ಸಂಪೂರ್ಣ ಮಾಹಿತಿ :
ವಿದ್ಯಾರ್ಥಿ ವೇತನ ನೀಡುತ್ತಿರುವ ಸಂಸ್ಥೆ | ಸರೋಜಿನಿ ದಾಮೋದರನ್ ಫೌಂಡೇಶನ್ |
ವಿದ್ಯಾರ್ಥಿ ವೇತನದ ಹೆಸರು | ವಿದ್ಯಾ ದನ್ ಸ್ಕಾಲರ್ಶಿಪ್ |
ವಿದ್ಯಾರ್ಥಿ ವೇತನದ ಹಣ | 10,000 ದಿಂದ 60,000 |
ಯಾವ ವಿದ್ಯಾರ್ಥಿಗಳಿಗೆ ಹಣ ನೀಡಲಾಗುತ್ತದೆ | ಶಿಕ್ಷಣ ಮಾಡುತ್ತಿರುವ ವಿದ್ಯಾರ್ಥಿಗೆ |
ಅಧಿಕೃತ ಜಾಲತಾಣ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಸಲ್ಲಿಸಲು ಬೇಕಾದ ದಾಖಲೆ :
ವಿದ್ಯಾಧನ್ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಪ್ರಮುಖ ದಾಖಲೆಗಳು ಬೇಕಾಗುತ್ತವೆ ಆ ದಾಖಲೆಗಳ ಪಟ್ಟಿಯನ್ನು ನೋಡಿ.
- ವಿದ್ಯಾರ್ಥಿಯ ಆಧಾರ್ ಸಂಖ್ಯೆ.
- ವಿದ್ಯಾರ್ಥಿಯ ಇತ್ತೀಚಿಗಿನ ಭಾವಚಿತ್ರ.
- ಹತ್ತನೇ ತರಗತಿಯ ಅಂಕಪಟ್ಟಿ ಪ್ರತಿ.
- ಆದಾಯ ಪ್ರಮಾಣ ಪತ್ರ ನೀಡಬೇಕು.
- ವಾಸ ಸ್ಥಳ ಪ್ರಮಾಣ ಪತ್ರ.
ಈ ಮೇಲ್ಕಂಡ ಪ್ರಮುಖ ದಾಖಲೆಗಳನ್ನು ಕಡ್ಡಾಯವಾಗಿ ನೀಡಿದರೆ ಮಾತ್ರ. ವಿದ್ಯಾನ ಸ್ಕಾಲರ್ಶಿಪ್ ನ ಹಣವನ್ನು ಪಡೆದುಕೊಳ್ಳಬಹುದು.
ಇದನ್ನು ಓದಿ : ಉಚಿತ ಹೊಲಿಗೆ ಯಂತ್ರ ಮತ್ತು ವಿವಿಧ ಉಪಕರಣ ಪಡೆಯಲು ಅರ್ಜಿ ಆಹ್ವಾನ
ಆಯ್ಕೆ ಪ್ರಕ್ರಿಯೆ ಮಾಹಿತಿ :
ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವ ಎಲ್ಲಾ ವಿದ್ಯಾರ್ಥಿಗಳ ಆಯ್ಕೆ ಪ್ರಕ್ರಿಯೆ ಈ ಕೆಳಕಂಡಂತೆ ಮಾಡಲಾಗುತ್ತದ.
- ಅರ್ಜಿ ಸಲ್ಲಿಸಿರುವ ಎಲ್ಲಾ ವಿದ್ಯಾರ್ಥಿಗಳ ಅಂಕಗಳನ್ನು ಆಧರಿಸಿ ಒಂದು ಪಟ್ಟಿ ತಯಾರಿಸುತ್ತಾರೆ .ಅದರಲ್ಲಿ ಶಾರ್ಟ್ ಲಿಸ್ಟ್ ಮಾಡಲಾಗುತ್ತದೆ.
- ಈ ಶಾರ್ಟ್ ಲಿಸ್ಟ್ ನಲ್ಲಿ ಹೆಸರಿರುವ ವಿದ್ಯಾರ್ಥಿಯನ್ನು ಸಂದರ್ಶನ ಮಾಡಲು ತಿಳಿಸಲಾಗುತ್ತದೆ.
- ಸಂದರ್ಶನದಲ್ಲಿ ಆಯ್ಕೆಯಾದ ವಿದ್ಯಾರ್ಥಿಗೆ ನೀಡಿರುವ ದಿನಾಂಕದ ಒಳಗಾಗಿ ವಿದ್ಯಾರ್ಥಿಗೆ ವಿದ್ಯಾರ್ಥಿ ವೇತನದ ಹಣ ದೊರೆಯಲಿದೆ.
ಆನ್ಲೈನ್ ಅಪ್ಲಿಕೇಶನ್ ಮಾಹಿತಿ :
ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಪ್ರಮುಖ ಅಪ್ಲಿಕೇಶನ್ ಲಿಂಕನ್ನು ಬಳಸಿಕೊಂಡು ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದು.
- ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಸಂಪೂರ್ಣ ಮಾಹಿತಿಯನ್ನು ಭರ್ತಿ ಮಾಡಿ.
- ಅಪ್ಲಿಕೇಶನ್ ಹಾಕುವ ಸಮಯದಲ್ಲಿ ಲಭ್ಯವಿರುವ ಜಿಮೇಲ್ ಅನ್ನು ನಮೂದಿಸಿ.
- ವಿದ್ಯಾರ್ಥಿ ವೇತನದ ಬೇಕಾಗಿರುವ ಎಲ್ಲಾ ದಾಖಲೆಗಳನ್ನು ಅಪ್ಲೋಡ್ ಮಾಡಿ.
- ಆಯ್ಕೆ ಪ್ರಕ್ರಿಯೆ ಪಟ್ಟಿ ನೋಡಲು ನಿಮಗೆ ನೀಡಲಾಗಿರುವ ಅಪ್ಲಿಕೇಶನ್ ಸಂಖ್ಯೆಯನ್ನು ಭದ್ರವಾಗಿ ಇಟ್ಟುಕೊಂಡಿರಿ.
- ಸಂದರ್ಶನದ ವೇಳೆ ಅಪ್ಲಿಕೇಶನ್ ಸಲ್ಲಿಸಿದ ಪ್ರತಿಯನ್ನು ಕೇಳಲಾಗುತ್ತದೆ.
ಈ ಮೇಲ್ಕಂಡ ಮಾಹಿತಿ ಅನೇಕ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹೆಚ್ಚು ಅನುಕೂಲವಾಗಲಿದ್ದು. ಈ ಮಾಹಿತಿಯನ್ನು ಎಲ್ಲಾ ವಿದ್ಯಾರ್ಥಿಗಳಿಗೂ ತಲುಪಿಸಿ ಧನ್ಯವಾದಗಳು.
ಇತರೆ ವಿಷಯಗಳು :
- ಗೃಹಲಕ್ಷ್ಮಿ ಅರ್ಹ ಫಲಾನುಭವಿಗಳ ಪಟ್ಟಿ ಬಿಡುಗಡೆ : ಈ ತಿಂಗಳು 2000 ಹಣ ಇವರಿಗೆ ಮಾತ್ರ.
- ಪರಿವರ್ತನಾ ವಿದ್ಯಾರ್ಥಿ ವೇತನ : 75,000 ಪ್ರತಿಯೊಬ್ಬ ವಿದ್ಯಾರ್ಥಿಗೆ ಸಿಗುತ್ತೆ.
ಸರೋಜಿನಿ ದಾಮೋದರ್ ಫೌಂಡೇಶನ್ ಯಾವ ವರ್ಷ ಸ್ಕಾಲರ್ಶಿಪ್ ನೀಡುತ್ತದೆ..?
ಪ್ರತಿ ವರ್ಷವೂ ಸಹ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ನೀಡುತ್ತದೆ.
ಸ್ಕಾಲರ್ ಶಿಪ್ ಗೆ ಅರ್ಜಿ ಸಲ್ಲಿಸಲು ಕೊನೆ ದಿನಾಂಕ..?
ಕೊನೆಯ ದಿನಾಂಕವನ್ನು ನಿಗದಿಪಡಿಸಿಲ್ಲ.
ಅರ್ಜಿ ಸಲ್ಲಿಸುವ ವಿಧಾನ…?
ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದ.