ನಮಸ್ಕಾರ ಸ್ನೇಹಿತರೆ ವಿದ್ಯಾಸಿರಿ ವಿದ್ಯಾರ್ಥಿ ವೇತನ ಯೋಜನೆಯನ್ನು ಕರ್ನಾಟಕ ಸರ್ಕಾರವು ಪ್ರಾರಂಭಿಸಿದೆ ಆರ್ಥಿಕವಾಗಿ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಈ ಯೋಜನೆಯ ಮೂಲಕ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತದೆ. ಕರ್ನಾಟಕ ಸರ್ಕಾರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಈ ಯೋಜನೆಯನ್ನು ನಿರ್ವಹಿಸುತ್ತದೆ.
Contents
ವಿದ್ಯಾಸಿರಿ ವಿದ್ಯಾರ್ಥಿ ವೇತನ :
ವಿದ್ಯುನ್ಮಾನ ಪಾವತಿ ಮತ್ತು ವಿದ್ಯಾರ್ಥಿ ವೇತನದ ಅರ್ಜಿ ವ್ಯವಸ್ಥೆಯ ಮೂಲಕ ಕರ್ನಾಟಕ ಸರ್ಕಾರವು ವಿದ್ಯಾರ್ಥಿ ವೇತನವನ್ನು ನೀಡಲು ಮುಂದಾಗಿದೆ ಇದು ತಮ್ಮ ವಿದ್ಯಾರ್ಥಿ ವೇತನವನ್ನು ವಿದ್ಯಾರ್ಥಿಗಳು ಯಾವುದೇ ತೊಂದರೆ ಇಲ್ಲದೆ ಪಡೆಯಲು ಸಹಾಯ ಮಾಡುವುದಲ್ಲದೆ.
ಮೆಟ್ರಿಕ್ ನಂತರದ ಕೋರ್ಸ್ ಗಳಿಗೆ ಈ ಯೋಜನೆಯ ಮೂಲಕ ವಿದ್ಯಾರ್ಥಿಗಳಿಗೆ ಉಚಿತ ಹಾಸ್ಟೆಲ್ ವಸತಿ ಪ್ರತಿಭಾ ಪುರಸ್ಕಾರ ಹೀಗೆ ಕೆಲವೊಂದು ರಿಯಾಯಿತಿಗಳನ್ನು ಕೆಲವೊಂದು ಕೋರ್ಸ್ ಗಳಿಗೆ ಈ ವಿದ್ಯಾರ್ಥಿ ವೇತನದ ಮೂಲಕ ನೀಡಲಾಗುತ್ತದೆ. ಈ ವಿದ್ಯಾರ್ಥಿ ವೇತನವನ್ನು ವಿದ್ಯಾರ್ಥಿಗಳು ಉನ್ನತ ಶಿಕ್ಷಣವನ್ನು ಮುಂದುವರಿಸಲು ಸಹಾಯ ಮಾಡಲು ಪ್ರಾರಂಭಿಸಲಾಗಿದೆ.
ಇದನ್ನು ಓದಿ : ರೈತರ ಸಾಲ ಮನ್ನಾ ಪಟ್ಟಿ ಬಿಡುಗಡೆ 80% ರಷ್ಟು ಹೆಸರು ಇಲ್ಲಿದೆ ನೋಡಿ
ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಇರುವ ಅಧಿಕೃತ ಲಿಂಕ್ :
ವಿದ್ಯಾಶ್ರೀ ವಿದ್ಯಾರ್ಥಿ ವೇತನವನ್ನು ರಾಜ್ಯ ಸರ್ಕಾರವು ಆರ್ಥಿಕವಾಗಿ ದುರ್ಬಲ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ನೀಡುತ್ತಿದ್ದು ಈ ವಿದ್ಯಾರ್ಥಿ ವೇತನವನ್ನು ಪಡೆದು ವಿದ್ಯಾರ್ಥಿಗಳು ಉನ್ನತ ಶಿಕ್ಷಣವನ್ನು ಪಡೆಯಬಹುದಾಗಿದೆ ಅಲ್ಲದೆ ಈ ವಿದ್ಯಾರ್ಥಿ ವೇತನದಿಂದ ಸಾಕ್ಷರತೆಯ ಪ್ರಮಾಣವನ್ನು ಕೂಡ ಸುಧಾರಿಸಲು ಜೊತೆಗೆ ಉದ್ಯೋಗವು ಕೂಡ ಈ ವಿದ್ಯಾರ್ಥಿ ವೇತನದ ಮೂಲಕ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ.
ವಿದ್ಯಾರ್ಥಿಗಳು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಲು ಇರುವ ಅಧಿಕೃತ ವೆಬ್ಸೈಟ್ https://ssp.postmatric.karnataka.gov.in/ಈ ವೆಬ್ ಸೈಟಿಗೆ ಭೇಟಿ ನೀಡಿ ಕೆಲವೊಂದು ಹಂತಗಳನ್ನು ಪೂರ್ಣಗೊಳಿಸಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ.
ವಿದ್ಯಾರ್ಥಿ ವೇತನಕ್ಕೆ ಅಗತ್ಯವಿರುವ ದಾಖಲೆಗಳು :
ಕರ್ನಾಟಕ ಸರ್ಕಾರವು ಪ್ರಾರಂಭಿಸಿರುವ ಈ ವಿದ್ಯಾಸಿರಿ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಬೇಕಾದರೆ ಈ ಕೆಳಕಂಡ ದಾಖಲೆ ಅಗತ್ಯ
- ವಿದ್ಯಾರ್ಥಿಗಳು ಮೊಬೈಲ್ ನಂಬರ್.
- ಇಮೇಲ್ ಐಡಿ.
- ಎಸ್ ಎಸ್ ಎಲ್ ಸಿ ನೋಂದಣಿ ಸಂಖ್ಯೆ.
- ಆಧಾರ್ ಕಾರ್ಡ್.
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ.
- ವಿದ್ಯಾರ್ಥಿಯ ವಿಳಾಸ ಹಾಸ್ಟೆಲ್ ವಿವರ.
- ಕಾಲೇಜಿನಂದಣಿ ಸಂಖ್ಯೆ.
ಹೀಗೆ ಕೆಲವೊಂದು ಅಗತ್ಯ ದಾಖಲೆಗಳನ್ನು ಹೊಂದುವುದರ ಮೂಲಕ ಆನ್ಲೈನ್ ಮೂಲಕ ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.
ವರದಿಯ ಪ್ರಮುಖ ವಿಷಯಗಳು :
ಯೋಜನೆ ಹೆಸರು | ವಿದ್ಯಾಸಿರಿ |
ಜಾರಿ ಮಾಡಿದ ಸರ್ಕಾರ | ಕರ್ನಾಟಕ |
ಅರ್ಜಿ ಅಧಿಕೃತ ಜಾಲತಾಣ | ಇಲ್ಲಿದೆ ಕ್ಲಿಕ್ ಮಾಡಿ |
ಒಟ್ಟಾರೆ ಕರ್ನಾಟಕ ಸರ್ಕಾರವು ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣವನ್ನು ನೀಡುವ ಉದ್ದೇಶದಿಂದ ವಿದ್ಯಾರ್ಥಿ ವೇತನವನ್ನು ಜಾರಿಗೆ ತಂದಿದ್ದು ಈ ವಿದ್ಯಾರ್ಥಿ ವೇತನದ ಮೂಲಕ ಸುಮಾರು 15 ಸಾವಿರ ರೂಪಾಯಿಗಳ ಸ್ಕಾಲರ್ಶಿಪ್ ಅನ್ನು ಪಡೆಯಬಹುದಾಗಿದೆ ಹಾಗಾಗಿ ನಿಮ್ಮ ಸ್ನೇಹಿತರು ಅಥವಾ ಅವರ ಮಕ್ಕಳು ಏನಾದರೂ ಹಿಂದುಳಿದ ವರ್ಗದ ವಿದ್ಯಾರ್ಥಿಗಳಾಗಿದ್ದರೆ ಅವರಿಗೆ ರಾಜ್ಯ ಸರ್ಕಾರದಿಂದ ವಿದ್ಯಾಸಿರಿ ವಿದ್ಯಾರ್ಥಿವೇತನ ಸಿಗಲಿದೆ ಎಂಬುದನ್ನು ತಿಳಿಸಿ ಧನ್ಯವಾದಗಳು.
ಇತರೆ ವಿಷಯಗಳು :
- ಸಮಾಜ ಕಲ್ಯಾಣ ಇಲಾಖೆಯಲ್ಲಿ ಉದ್ಯೋಗಾವಕಾಶ : ಕೂಡಲೇ ಅರ್ಜಿ ಸಲ್ಲಿಸಿ
- ಗೃಹಲಕ್ಷ್ಮಿ 6ನೇ ಕಂತಿನ ಹಣ ಈ ದಿನಾಂಕ ಫಿಕ್ಸ್! ಅನರ್ಹ ಪಟ್ಟಿ ಬಿಡುಗಡೆ : ಇವರಿಗೆ ಹಣ ಇಲ್ಲ!
ಯಾವ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ ಸಿಗುತ್ತಾ ಇದೆ..?
ಎಲ್ಲಾ ವಿದ್ಯಾರ್ಥಿಗಳಿಗೆ ಸಿಗುತ್ತೆ
ಎಷ್ಟು ಹಣ ವಿದ್ಯಾರ್ಥಿಗಳಿಗೆ ಸಿಗ್ತಾ ಇದೆ..?
15 ಸಾವಿರ