ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ತಿಳಿಸುತ್ತಿರುವ ವಿಷಯವೆಂದರೆ ನಿರುದ್ಯೋಗ ಯುವಕ ಯುವತಿಯರಿಗೆ ಕರ್ನಾಟಕ ರಾಜ್ಯ ಸರ್ಕಾರವು ಗ್ರಾಮ ಲೆಕ್ಕಾಧಿಕಾರಿಗಳ ಹುದ್ದೆಗಳು ಖಾಲಿ ಇದ್ದು ಇದೀಗ ಹುದ್ದೆಗಳ ಭರ್ತಿಗಾಗಿ ನೇಮಕಾತಿಯನ್ನು ಹೊರಡಿಸಿದೆ.
ಗ್ರಾಮ ಲೆಕ್ಕಾಧಿಕಾರಿಗಳ ಹುದ್ದೆಗಳಿಗೆ ಅರ್ಜಿಗಳು ಪ್ರಾರಂಭವಾಗಿದ್ದು ಉದ್ಯೋಗ ಹುಡುಕುತ್ತಿರುವ ಉದ್ಯೋಗ ಆಕಾಂಕ್ಷಿಗಳು ಸರ್ಕಾರದ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಉದ್ಯೋಗವನ್ನು ಪಡೆಯಬಹುದಾಗಿದೆ.
ಅದರಂತೆ ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳಿಗೆ ಹೇಗೆ ಅರ್ಜಿ ಸಲ್ಲಿಸಬೇಕು ವೇತನ ಶ್ರೇಣಿ ವಿದ್ಯಾರ್ಹತೆ ಹೀಗೆ ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳಿಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳಬೇಕಾದರೆ ಈ ಲೇಖನವನ್ನು ಸಂಪೂರ್ಣವಾಗಿ ಓದಬೇಕು.
Contents
ಸರ್ಕಾರದಿಂದ ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ :
ಸರ್ಕಾರವು ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನ ಮಾಡಲಾಗಿದ್ದು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸು ಉದ್ಯೋಗವನ್ನು ಪಡೆಯಬಹುದಾಗಿದೆ.
ಅದರಂತೆ ಗ್ರಾಮ ಲೆಕ್ಕ ಅಧಿಕಾರಿ ಹುದ್ದೆಗಳು ಎಷ್ಟು ಖಾಲಿ ಇವೆ ವಯಸ್ಸಿನ ಮಿತಿ ಶಿಕ್ಷಣ ವೇತನ ನೋಡುವುದಾದರೆ,
ಸುಮಾರು ಸಾವಿರ ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳಿಗೆ ಶೈಕ್ಷಣಿಕ ಅರ್ಹತೆ ವಯಸ್ಸಿನ ಮಿತಿ ಸಂಬಂಧಿಸಿದಂತೆ ನೋಡುವುದಾದರೆ,
ವಿದ್ಯಾರ್ಹತೆ :
ಅಭ್ಯರ್ಥಿಗಳು ಗ್ರಾಮ ಲೆಕ್ಕಾಧಿಕಾರಿ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ 12ನೇ ತರಗತಿಯನ್ನು ಕಡ್ಡಾಯವಾಗಿ ಪಾಸ್ ಆಗಿರಬೇಕೆಂದು ಗ್ರಾಮ ಪಂಚಾಯಿತಿ ಇಲಾಖೆಯ ಅಧಿಕೃತ ಅಧಿಸೂಚನೆ ಮೂಲಕ ತಿಳಿಸಿದೆ.
ಇದನ್ನು ಓದಿ : ಆಧಾರ್ ಕಾರ್ಡ್ ಎಚ್ಚರಿಕೆ : ಈ ಕೆಲಸ ಮಾಡದೆ ಇದ್ದರೆ ದಂಡ ನಿಶ್ಚಿತ , ಈ ಕೆಲಸ ಮಾಡಬೇಕು ನೀವು ಖಚಿತ.!
ವಯಸ್ಸಿನ ಮಿತಿ :
ಕರ್ನಾಟಕ ಸರ್ಕಾರದ ಕಂದಾಯ ಇಲಾಖೆ ಗ್ರಾಮ ಲೆಕ್ಕಾಧಿಕಾರಿ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಅಭ್ಯರ್ಥಿಯು ಕನಿಷ್ಠ 18 ವರ್ಷಗಳಿಂದ ಗರಿಷ್ಠ 35 ವರ್ಷಗಳ ಒಳಗಿನ ಯಾವುದೇ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಗ್ರಾಮ ಲೆಕ್ಕಾಧಿಕಾರಿ ಅಧಿಸೂಚನೆಯ ಪ್ರಕಾರ ತಿಳಿಸಲಾಗಿದೆ.
ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು :
ಗ್ರಾಮ ಲೆಕ್ಕಾಧಿಕಾರಿ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಅಭ್ಯರ್ಥಿಗಳು ಕೆಲವೊಂದು ಪ್ರಮುಖ ದಿನಾಂಕಗಳನ್ನು ನೆನಪಿನಲ್ಲಿಟ್ಟುಕೊಳ್ಳಬೇಕು. ಅವುಗಳೆಂದರೆ,
- ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : ಮಾರ್ಚ್ 4 2024
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಏಪ್ರಿಲ್ 10 2024
ಹೀಗೆ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಹಾಗೂ ಅರ್ಹ ಅಭ್ಯರ್ಥಿಗಳು ಗ್ರಾಮ ಲೆಕ್ಕಾಧಿಕಾರಿ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ನಿಗದಿತ ದಿನಾಂಕ ದೊಳಗಾಗಿ ಅರ್ಜಿ ಸಲ್ಲಿಸುವುದು ಮುಖ್ಯವಾಗಿರುತ್ತದೆ.
ಅರ್ಜಿ ಸಲ್ಲಿಸುವ ಪ್ರಕ್ರಿಯೆ :
ಗ್ರಾಮ ಲೆಕ್ಕಾಧಿಕಾರಿ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಅಭ್ಯರ್ಥಿಗಳು ಕೆಲವೊಂದು ಹಂತಗಳನ್ನು ಪೂರ್ಣಗೊಳಿಸಿ, ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕಾಗುತ್ತದೆ ಅವುಗಳಿಂದರೆ
- ಗ್ರಾಮ ಲೆಕ್ಕಾಧಿಕಾರಿ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಅಭ್ಯರ್ಥಿಯು ಕಂದಾಯ ಇಲಾಖೆಯ ಅಧಿಕೃತ ವೆಬ್ಸೈಟ್ಗೆ ಮೊದಲು ಭೇಟಿ ನೀಡಬೇಕು.
- https://cetonline.karnataka.gov.in/kea/vacrec24ಗೆಳೆಯರೇ
- ನೀವು ಈ ವೆಬ್ಸೈಟ್ ಗೆ ಭೇಟಿ ನೀಡಿದ ನಂತರ ಕಂದಾಯ ಇಲಾಖೆಯಲ್ಲಿ ಬಿಡುಗಡೆ ಮಾಡಿರುವ ಹುದ್ದೆಗಳ ವಿವರದಲ್ಲಿ ಇರುವಂತೆ ನೋಟಿಫಿಕೇಶನ್ ಪಿಡಿಎಫ್ ಅನ್ನು ಡೌನ್ಲೋಡ್ ಮಾಡಿಕೊಳ್ಳಬೇಕಾಗುತ್ತದೆ.
- ಪಿಡಿಎಫ್ ಅನ್ನು ಡೌನ್ಲೋಡ್ ಮಾಡಿದ ನಂತರ ಸರಿಯಾಗಿ ಅದನ್ನು ಓದಿ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ.
- ಕಂದಾಯ ಇಲಾಖೆ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅದರಲ್ಲಿ ಗ್ರಾಮ ಲೆಕ್ಕಾಧಿಕಾರಿಗಳು ಹುದ್ದೆಗಳಿಗೆ ಮೊಬೈಲ್ ಗಳನ್ನು ಬಳಸಿಕೊಂಡು ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಒಟ್ಟರೆ ಕಂದಾಯ ಇಲಾಖೆ ಗ್ರಾಮ ಲೆಕ್ಕಾಧಿಕಾರಿ ಹುದ್ದೆಗೆ ಅರ್ಜಿಯನ್ನು ಆಹ್ವಾನ ಮಾಡಲಾಗಿದ್ದು ಆಸಕ್ತಿ ಹಾಗೂ ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿ ಕಂದಾಯ ಇಲಾಖೆಯಲ್ಲಿ ಉದ್ಯೋಗವನ್ನು ಪಡೆಯಬಹುದಾಗಿದೆ.
ಹಾಗಾಗಿ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಸಾವಿರ ಲೆಕ್ಕಾಧಿಕಾರಿ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನ ಮಾಡಲಾಗಿದೆ ಎಂಬುದರ ಈ ಮಾಹಿತಿಯನ್ನು ನಿರುದ್ಯೋಗ ಯುಗ ಯುವತಿಯರಿಗೆ ಶೇರ್ ಮಾಡಿ ಇದರಿಂದ ಅವರು ಉದ್ಯೋಗವನ್ನು ಪಡೆದುಕೊಳ್ಳಲಿ. ಉದ್ಯೋಗವನ್ನು ಪಡೆದು ತಮ್ಮ ಜೀವನಮಟ್ಟವನ್ನು ಸುಧಾರಿಸಿಕೊಳ್ಳಲಿ ಧನ್ಯವಾದಗಳು.
ಇತರೆ ವಿಷಯಗಳು :
- ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸಿದ್ದರಾಗಿ ಇಲ್ಲಿದೆ ಲಿಂಕ್ !
- ಕೇಂದ್ರ ಸರ್ಕಾರಿ ಹುದ್ದೆಗಳು : ಕರ್ನಾಟಕದಲ್ಲಿ ಉದ್ಯೋಗ ಅವಕಾಶ ! 10ನೇ ತರಗತಿ ಪಾಸ್ ಆಗಿದ್ದರೆ ಸಾಕು
ಗ್ರಾಮ ಲೆಕ್ಕಾಧಿಕಾರಿ ಒಟ್ಟು ಹುದ್ದೆಗಳು ಎಷ್ಟು ..?
1, 700ಹುದ್ದೆಗಳು ಖಾಲಿ ಇದೆ.
ಯಾವ ವಿದ್ಯಾರ್ಹತೆ ಹೊಂದಿರಬೇಕು ನೋಡಿ ..?
PUC ಪೂರ್ಣ ಗೊಳಿಸಿರಬೇಕು ನೋಡಿ.