ನಮಸ್ಕಾರ ಸ್ನೇಹಿತರೆ ಇನ್ನು ಮುಂದೆ ಪ್ರದಾನ ಮಂತ್ರಿ ಕಿಸಾನ್ ಯೋಜನೆಯ ಫಲಾನುಭವಿಗಳು ಗ್ರಾಮವಾರು ಪಟ್ಟಿಯಲ್ಲಿ ಮೊಬೈಲ್ ನಲ್ಲಿ ತಮ್ಮ ಹೆಸರಿರುವುದನ್ನು ಚೆಕ್ ಮಾಡಿಕೊಳ್ಳಬಹುದಾಗಿದೆ. ಅದರಂತೆ ಹೇಗೆ ಫಲಾನುಭವಿಗಳು ತಮ್ಮ ಹೆಸರನ್ನು ಮೊಬೈಲ್ ನಲ್ಲಿ ಚೆಕ್ ಮಾಡಿಕೊಳ್ಳಬೇಕು ಎಂಬುದರ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿದುಕೊಳ್ಳಬಹುದು.
Contents
ಮೊಬೈಲ್ ಮೂಲಕವೇ ಗ್ರಾಮವಾರು ಪಟ್ಟಿ ಚೆಕ್ ಮಾಡಿಕೊಳ್ಳಿ :
ಮೊಬೈಲ್ ನಲ್ಲಿಯೇ ಗ್ರಾಮವಾರು ಪಟ್ಟಿಯಲ್ಲಿ ಪ್ರಧಾನಮಂತ್ರಿ ಕಿಸಾನ್ ಯೋಜನೆಯ ಫಲಾನುಭವಿಗಳು ತಮ್ಮ ಹೆಸರನ್ನು ಚೆಕ್ ಮಾಡಿಕೊಳ್ಳಬಹುದು ಯಾವುದೇ ರೀತಿಯ ಹಾಗೂ ಯಾರ ಸಹಾಯವೂ ಇಲ್ಲದೆ ರೈತರು ಸ್ಮಾರ್ಟ್ ಫೋನ್ ಮೂಲಕ ಕ್ಷಣಾರ್ಧದಲ್ಲಿಯೇ ಗ್ರಾಮವಾರು ಪಟ್ಟಿಯನ್ನು ಪ್ರಧಾನಮಂತ್ರಿ ಕಿಸಾನ್ ಯೋಜನೆಯ ಫಲಾನುಭವಿಗಳು ತಮ್ಮ ಹೆಸರನ್ನು ಚೆಕ್ ಮಾಡಿಕೊಳ್ಳಬಹುದಾಗಿದೆ.
E-KYC ಪ್ರಧಾನಮಂತ್ರಿ ಕಿಸಾನ್ ಯೋಜನೆಯ ಫಲಾನುಭವಿಗಳಿಗೆ ಕಡ್ಡಾಯಗೊಳಿಸಿದ್ದರಿಂದ ಹಲವಾರು ರೈತರು ಈಗಾಗಲೇ E- KYC ಮಾಡಿಸಿದ್ದಾರೆ.
ಮೊಬೈಲ್ ನಲ್ಲಿ ಕೆಲವು ರೈತರು ಈ ಕೆವೈಸಿ ಮಾಡಿದರೆ ಇನ್ನೂ ಕೆಲವು ರೈತರು ಈಕೆ ವೈಸಿಯನ್ನು ಸಿಎಸ್ಸಿ ಕೇಂದ್ರಗಳಲ್ಲಿ ಮಾಡಿಸಿದ್ದಾರೆ.
ಪ್ರಧಾನಮಂತ್ರಿ ಕಿಸಾನ್ ಯೋಜನೆಯ ವೆಬ್ ಪೇಜ್ ನಲ್ಲಿ ಕಳೆದ ಎರಡು ವಾರಗಳ ಹಿಂದೆ ಈ ಕೆವೈಸಿಯನ್ನು ಮೊಬೈಲ್ ನಲ್ಲಿಯೇ ಮಾಡುವ ವ್ಯವಸ್ಥೆಯನ್ನು ತೆಗೆದು ಹಾಕಲಾಗಿತ್ತು ಆದರೆ ಇದೀಗ ಮತ್ತೆ ಈ ಕೆವೈಸಿ ಮಾಡುವ ಪ್ರಕ್ರಿಯೆಯನ್ನು ಮೊಬೈಲ್ ಮೂಲಕ ಆರಂಭಿಸಲಾಗಿದೆ. ಆದರೂ ಸಹ ರೈತರು ಈಕೆ ವೈಸಿಯನ್ನು ಸಿಎಸ್ಸಿ ಕೇಂದ್ರಗಳಲ್ಲಿ ಮಾಡಿಸಿಕೊಳ್ಳುತ್ತಿದ್ದಾರೆ.
E-KYCಮಾಡಿಸಲು ಮತ್ತೊಮ್ಮೆ ಅವಕಾಶ :
ಈಕೆವೈಸಿ ಯನ್ನು ಮಾಡಿಸದೆ ಇರುವ ರೈತರಿಗೆ ಇದೀಗ ಮತ್ತೊಮ್ಮೆ ಅವಕಾಶ ಕಲ್ಪಿಸಲಾಗಿದ್ದು ಪ್ರಧಾನಮಂತ್ರಿ ಕಿಸಾನ್ ಯೋಜನೆಯ 15ನೇ ಕಂತಿನ ಹಣ ಬಿಡುಗಡೆಯ ಸಂದರ್ಭದಲ್ಲಿ ಕೆಲವು ರೈತರಿಗೆ 15ನೇ ಕಂತಿನ ಹಣ ಜಮಾ ಮಾಡಿರಲಿಲ್ಲ .
ಇದೇ ಕಾರಣಕ್ಕಾಗಿ ಪ್ರಧಾನ ಮಂತ್ರಿ ಕಿಸಾನ್ ಯೋಜನೆಯ ಹಣವನ್ನು ತಡೆಹಿಡಿಯಲಾಗಿದೆ ಎಂಬ ಸಂದೇಶ ರೈತರಿಗೆ ಸಿಕ್ಕಿರುವುದಿಲ್ಲ ಹಾಗಾಗಿ ಪ್ರಧಾನಮಂತ್ರಿ ಕಿಸಾನ್ ಯೋಜನೆಯ ಮುಂದಿನ ಕಂತಿನ ಹಣವನ್ನು ಪಡೆಯಬೇಕಾದರೆ ರೈತರು ತಮ್ಮ ಬ್ಯಾಂಕ್ ಖಾತೆಗೆ ಈಕೆವೈಸಿ ಮಾಡಿಸುವುದು ಕಡ್ಡಾಯಗೊಳಿಸಲಾಗಿದೆ.
ಇದನ್ನು ಓದಿ : ಸೋಲಾರ್ ಪಂಪ್ಸೆಟ್ ಗೆ 1.5 ಲಕ್ಷ ಸಬ್ಸಿಡಿ ಸಿಗುತ್ತದೆ : ಮೊಬೈಲ್ ನಲ್ಲಿ ಸೋಲಾರ್ ಪಂಪ್ಸೆಟ್ ಗೆ ಅರ್ಜಿ ಸಲ್ಲಿಸಿ !
ಗ್ರಾಮವಾರು ಪಟ್ಟಿ ಬಿಡುಗಡೆ :
ಗ್ರಾಮವಾರು ಪಟ್ಟಿಯನ್ನು ಪ್ರಧಾನಮಂತ್ರಿ ಕಿಸಾನ್ ಯೋಜನೆಗೆ ಸಂಬಂಧಿಸಿ ದಂತೆ ಸರ್ಕಾರ ಬಿಡುಗಡೆ ಮಾಡಿದ್ದು ಆ ಗ್ರಾಮದ ಪಟ್ಟಿಯಲ್ಲಿಯೇ ರೈತರು ತಮ್ಮ ಹೆಸರು ಇದೆಯೇ ಇಲ್ಲವೇ ಎಂಬುದನ್ನು ಮೊಬೈಲ್ ಮೂಲಕವೇ ಚೆಕ್ ಮಾಡಿಕೊಳ್ಳಬಹುದಾಗಿದೆ.
ತಮ್ಮ ಹೆಸರು ಆಯೋಗ್ರಾಮದಲ್ಲಿ ರೈತರು ಇರುವುದನ್ನು ಚೆಕ್ ಮಾಡಿಕೊಳ್ಳಲು https://pmkisan.gov.in/Rpt_BeneficiaryStatus_pub.aspx ಈ ವೆಬ್ ಸೈಟ್ ಗೆ ಭೇಟಿ ನೀಡಿ ಅದರಲ್ಲಿ ತಮ್ಮ ರಾಜ್ಯ ಜಿಲ್ಲೆ ಹೋಬಳಿ ಗ್ರಾಮ ಆಯ್ಕೆ ಮಾಡಿಕೊಂಡು ಗೆಟ್ ರಿಪೋರ್ಟ್ ಎಂಬುದರ ಮೇಲೆ ಕ್ಲಿಕ್ ಮಾಡಬೇಕಾಗುತ್ತದೆ ಗ್ರಾಮದ ಎಲ್ಲಾ ರೈತರ ಪಟ್ಟಿಯನ್ನು ಕಾಣಬಹುದು ಅದರಲ್ಲಿ ತಮ್ಮ ಹೆಸರು ಇದೆಯೇ ಇಲ್ಲವೇ ಎಂಬುದನ್ನು ನೋಡಿಕೊಳ್ಳಬಹುದಾಗಿದೆ.
ಹೀಗೆ ಪ್ರಧಾನಮಂತ್ರಿ ಕಿಸಾನ್ ಯೋಜನೆಯ ಗ್ರಾಮ ವಾರು ಪಟ್ಟಿಯನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ್ದು ಈ ಬಗ್ಗೆ ಎಲ್ಲ ರೈತರಿಗೆ ಶೇರ್ ಮಾಡುವ ಮೂಲಕ ಹದಿನಾರನೇ ಕಂತಿನ ಹಣ ಇನ್ನೇನು ಕೆಲವೇ ದಿನಗಳಲ್ಲಿ ರೈತರಿಗೆ ಬಿಡುಗಡೆಯಾಗುತ್ತದೆ ಎಂಬ ಮಾಹಿತಿಯನ್ನು ತಿಳಿಸಿ ಧನ್ಯವಾದಗಳು.