rtgh

ಮಹಿಳೆಯರಿಗೆ ಸಿಗುವುದಿಲ್ಲ ಗೃಹಲಕ್ಷ್ಮಿ ಯೋಜನೆಯ ಹಣ : ನಿಮ್ಮ ಹೆಸರು ಈ ಪಟ್ಟಿಯಲ್ಲಿದೆ ತಿಳಿದುಕೊಳ್ಳಿ !

Women do not get Grilahakshmi Yojana money

ನಮಸ್ಕಾರ ಸ್ನೇಹಿತರೇ ಕರ್ನಾಟಕ ಸರ್ಕಾರವು ಮಹಿಳೆಯರಿಗೆ ಆರ್ಥಿಕ ನೆರವನ್ನು ನೀಡುವ ಉದ್ದೇಶದಿಂದ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೆ ತಂದಿದ್ದು ಈ ಯೋಜನೆಯ ಅಡಿಯಲ್ಲಿ ಪ್ರತಿ ತಿಂಗಳು 2000ಗಳ ಹಣವನ್ನು ಅವರ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾವಣೆ ಮಾಡುತ್ತಿದೆ. ಅದರಂತೆ ಇದುವರೆಗೂ ಗೃಹಲಕ್ಷ್ಮಿ ಯೋಜನೆಯ 5 ಕಂತಿನ ಹಣವು ಮಹಿಳೆಯರ ಬ್ಯಾಂಕ್ ಖಾತೆಗೆ ವರ್ಗಾವಣೆಯಾಗಿದ್ದು ಪ್ರಸ್ತುತ ಆರನೇ ಕಾಂತಿನ ಹಣದ ಬಗ್ಗೆ ಇವತ್ತಿನ ಲೇಖನದಲ್ಲಿ ಮಾಹಿತಿಯನ್ನು ನೀಡಲಾಗುತ್ತಿದೆ.

Women do not get Grilahakshmi Yojana money

Contents

ರಾಜ್ಯ ಸರ್ಕಾರದ ಗೃಹಲಕ್ಷ್ಮಿ ಯೋಜನೆ :

ಪ್ರಸ್ತುತ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕರ್ನಾಟಕ ರಾಜ್ಯದಲ್ಲಿ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದು ಅದರಲ್ಲಿಯೂ ಮುಖ್ಯವಾಗಿ ಗೃಹಲಕ್ಷ್ಮಿ ಯೋಜನೆ ಸಾಕಷ್ಟು ಮಹತ್ವವನ್ನು ಪಡೆದುಕೊಂಡಿದೆ. ಮಹಿಳೆಯರಿಗೆ ಪ್ರತಿ ತಿಂಗಳು 2000ಗಳ ಹಣವನ್ನು ಈ ಯೋಜನೆಯ ಮೂಲಕ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಲಾಗುತ್ತಿದ್ದು ಇದುವರೆಗೂ 5 ಕಂತುಗಳ ಮೂಲಕ ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ ಒಟ್ಟು 10,000ಗಳ ಹಣವನ್ನು ಮಹಿಳೆಯರು ರಾಜ್ಯದಲ್ಲಿ ಪಡೆದುಕೊಂಡಿದ್ದಾರೆ ಆದರೆ ಇದೀಗ ಗೃಹಲಕ್ಷ್ಮಿ ಯೋಜನೆಯ 6ನೇ ಕ್ರಾಂತಿಯ ಹಣಕ್ಕಾಗಿ ಫಲಾನುಭವಿಗಳು ಕಾದು ಕುಳಿತಿದ್ದಾರೆ.

ಕೆಲವೊಂದು ಕೆಲಸಗಳು ಕಡ್ಡಾಯವಾಗಿದೆ :

ಗೃಹಲಕ್ಷ್ಮಿ ಯೋಜನೆಯ ಆರನೇ ಕಂತಿನ ಹಣವನ್ನು ಪಡೆಯಬೇಕಾದರೆ ಅಭ್ಯರ್ಥಿಗಳು ಕೆಲವೊಂದು ಶರತ್ತುಗಳನ್ನು ಹೊಂದುವುದರ ಮೂಲಕ ಈ ಯೋಜನೆಗೆ ಅರ್ಜಿ ಸಲ್ಲಿಸಬೇಕಾಗುತ್ತದೆ ಅದರಂತೆ ಕೆಲವು ಮಹಿಳೆಯರು ಆದಾಯ ತೆರಿಗೆ ಪಾವತಿ ಮಾಡುತ್ತಿರುವವರು ಕೂಡ ಈ ಯೋಜನೆಗೆ ಅರ್ಜಿ ಸಲ್ಲಿಸಿದ್ದಾರೆ ಈ ಹಿನ್ನೆಲೆಯಲ್ಲಿ ಗೃಹಲಕ್ಷ್ಮಿ ಯೋಜನೆಯ ಮನದಂಡಗಳನ್ನು ರಾಜ್ಯ ಸರ್ಕಾರ ಉಲ್ಲಂಘನೆ ಮಾಡಿದೆ ಎನ್ನುವ ಉದ್ದೇಶದಿಂದ ಎಲ್ಲಾ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಜಮಾ ಮಾಡದಿರಲು ಇದೀಗ ನಿರ್ಧಾರ ಮಾಡಿದೆ.

ಕಡ್ಡಾಯವಾಗಿ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಪಡೆಯಬೇಕಾದರೆ ಫಲಾನುಭವಿಗಳು ತಮ್ಮ ಬ್ಯಾಂಕ್ ಖಾತೆಗೆ ಈ ಕೆವೈಸಿ ಮಾಡಿಸಬೇಕಾಗಿದೆ. ಇದರ ಜೊತೆಗೆ ಎನ್ ಸಿಪಿಐ ಮ್ಯಾಪಿಂಗ್ ಮಾಡದಿದ್ದರೆ ರೇಷನ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ಅಪ್ಡೇಟ್ ಆಗಿರುವುದಿಲ್ಲ ಆದ್ದರಿಂದಾಗಿ ತಕ್ಷಣವೇ ಮಹಿಳೆಯರ ಬ್ಯಾಂಕ್ ಖಾತೆಗೆ ಸಂಬಂಧಿಸಿದಂತೆ ಎಂಪಿಸಿಐ ಮ್ಯಾಪಿಂಗ್ ಮಾಡುವುದು ಕಡ್ಡಾಯವಾಗಿದೆ ಅಂತಹ ಮಹಿಳೆಯರಿಗೆ ಮಾತ್ರ ಗೃಹಲಕ್ಷ್ಮಿ ಯೋಜನೆಯ ಹಣ ವರ್ಗಾವಣೆಯಾಗುತ್ತದೆ.

ಒಟ್ಟಾರೆ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರವು ಕೆಲವೊಂದು ಶರತ್ತುಗಳನ್ನು ವಿಧಿಸಿರುವುದರ ಮೂಲಕ ಯೋಜನೆಯನ್ನು ಜಾರಿ ಮಾಡಿದ್ದು ಈ ಯೋಜನೆಯ ಮೂಲಕ ಆರ್ಥಿಕ ನೆರವನ್ನು ಸರ್ಕಾರದಿಂದ ಮಾನದಂಡಗಳನ್ನು ಸರಿಯಾಗಿ ಪಾಲಿಸಿರುವ ಮಹಿಳೆಯರು ಪಡೆಯಬಹುದಾಗಿದೆ .

ಹಾಗಾಗಿ ಗೃಹಲಕ್ಷ್ಮಿ ಯೋಜನೆಯ 6ನೇ ಕಂತಿನ ಹಣವನ್ನು ಪಡೆಯಬೇಕಾದರೆ ಕೆಲವೊಂದು ಕೆಲಸಗಳು ಕಡ್ಡಾಯವಾಗಿದೆ ಎಂಬುದರ ಈ ಮಾಹಿತಿಯನ್ನು ಪ್ರತಿಯೊಬ್ಬರಿಗೂ ಶೇರ್ ಮಾಡಿ ಧನ್ಯವಾದಗಳು.

ಇತರೆ ವಿಷಯಗಳು :

Spread the love

Leave a Reply

Your email address will not be published. Required fields are marked *